ಮುಂಬೈ: ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಸೇರಿದಂತೆ ಸತತ ಮೂರು ಟೆಸ್ಟ್ ಸರಣಿಗಳಲ್ಲಿ ವೈಟ್ ವಾಶ್ ಮಾಡಿಕೊಂಡ ಟೀಂ ಇಂಡಿಯಾ ಈಗ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದೆ.ವೆಸ್ಟ್ ಇಂಡೀಸ್ ಸರಣಿಯಿಂದ ಭಾರತದ ವಿಶ್ವಕಪ್ ಗೆ ಸಮನಾದ ಟೆಸ್ಟ್ ಚಾಂಪಿಯನ್ ಶಿಪ್ ಯಾತ್ರೆ ಆರಂಭವಾಗಿತ್ತು. ಈಗಾಗಲೇ ಮೂರು ಸರಣಿ ಆಡಿರುವ ಭಾರತ ಮೂರನ್ನೂ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ಒಟ್ಟು 360 ಅಂಕಗಳೊಂದಿಗೆ ಅಗ್ರ ಸ್ಥಾನ ಕಾಯ್ದುಕೊಂಡಿದೆ.ವಿಶೇಷವೆಂದರೆ