ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಏಕದಿನದಲ್ಲೂ ನಂ.1 ತಂಡವಾಗುವ ಮೂಲಕ ಮೂರೂ ಮಾದರಿಯ ಶ್ರೇಯಾಂಕದಲ್ಲಿ ನಂ.1 ತಂಡವಾಗಿ ಹೊರಹೊಮ್ಮಿದೆ.ನಿನ್ನೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 50 ಓವರ್ ಗಳಲ್ಲಿ 276 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 48.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು