ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ.ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಮೊದಲ ಏಕದಿನ ಪಂದ್ಯ ಸೋತಿದ್ದ ಆಸೀಸ್ ಈ ಪಂದ್ಯದಲ್ಲಿ ನಥನ್ ಲಿಯೋನ್ ಮತ್ತು ಶಾನ್ ಮಾರ್ಷ್ ಗೆ ಸ್ಥಾನ ನೀಡಿದೆ.ಕಳೆದ ಬಾರಿ ಧೋನಿ ಮತ್ತು ಜಾಧವ್ ರಿಂದಾಗಿ ಚೇಸ್ ಮಾಡಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಈ ಬಾರಿ ಮತ್ತೆ ರಿಸ್ಕ್ ತೆಗೆದುಕೊಳ್ಳಲು