ಕಾರ್ಡಿಫ್: ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕ, ವಿಕೆಟ್ ಕೀಪರ್ ಧೋನಿಗೆ ಇಂದು ಜನ್ಮ ದಿನದ ಸಂಭ್ರಮ. ಆದರೆ ಧೋನಿಗೆ ಟೀಂ ಇಂಡಿಯಾ ಗೆಲುವಿನ ಉಡುಗೊರೆ ನೀಡಲು ವಿಫಲವಾಗಿದೆ.ಇಂಗ್ಲೆಂಡ್ ವಿರುದ್ಧ ನಿನ್ನೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಸರಣಿ ಸಮಬಲ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು.ಭಾರತದ