ಮುಂಬೈ: ಈ ಬಾರಿ ಏಷ್ಯಾ ಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಫೈನಲ್ ಗೇರುತ್ತದೆ, ಭಾರತ ಫೈನಲ್ ಗೆಲ್ಲುತ್ತದೆ ಎಂಬುದು ಎಲ್ಲರ ಕನಸಾಗಿತ್ತು. ಆದರೆ ಅದೀಗ ಕನಸಾಗಿಯೇ ಉಳಿದಿದೆ.ಫೈನಲ್ ಗೆಲ್ಲುವುದು ಬಿಡಿ ಸೂಪರ್ ಫೋರ್ ಹಂತದಲ್ಲಿಯೇ ಭಾರತ ಗೆಲುವು ಕಂಡಿದೆ. ಇದಕ್ಕೆ ಕಾರಣ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮಾಡಿದ ತಪ್ಪುಗಳು. ಏಷ್ಯಾ ಕಪ್ ಗೆ ತಂಡದ ಆಯ್ಕೆ ನಡೆದಾಗಲೇ ಎದುರಾಳಿಗಳನ್ನು ನಿಯಂತ್ರಿಸಬಲ್ಲ ಸಶಕ್ತ ವೇಗಿ ತಂಡದಲ್ಲಿ ಇಲ್ಲದೇ ಇರುವುದನ್ನು