ಮುಂಬೈ: ಭಾರತ ಮತ್ತು ಶ್ರೀಲಂಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರು ಟೆಸ್ಟ್ ಪಂದ್ಯಗಳು ಇದೀಗ ಪಿಚ್ ಫಿಕ್ಸಿಂಗ್ ಆರೋಪಕ್ಕೆ ಗುರಿಯಾಗಿದೆ.ವಿಶೇಷವೆಂದರೆ ಇದರಲ್ಲಿ ಕನ್ನಡಿಗ ಕರುಣ್ ನಾಯರ್ 2016 ರಲ್ಲಿ ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧ ತ್ರಿಶತಕ ಸಿಡಿಸಿದ ಪಂದ್ಯವೂ ಸೇರಿಕೊಂಡಿದೆ. ದುಬೈ ಮೂಲದ ಅಲ್ ಜಜೀರಾ ವಾಹಿನಿಯ ರಹಸ್ಯ ಕಾರ್ಯಾಚರಣೆಯಲ್ಲಿ ಈ ವಿಚಾರ ಬಹಿರಂಗಗೊಂಡಿದ್ದು, ಇದೀಗ ತನಿಖೆ ಪ್ರಗತಿಯಲ್ಲಿದೆ.ಕರುಣ್ ನಾಯರ್ ತ್ರಿಶತಕ ಗಳಿಸಿದ್ದ 2016 ರ ಡಿ.16 ರಿಂದ