ನವದೆಹಲಿ: ಕಳಪೆ ಫಾರ್ಮ್ ನಿಂದಾಗಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಿಂದ ಔಟಾಗಿರುವ ಆರಂಭಿಕ ಶಿಖರ್ ಧವನ್ ಸೈಯದ್ ಮುಷ್ತಾಕ್ ಅಲಿ ಟಿ20 ಪಂದ್ಯದಲ್ಲಿ ಮಿಂಚಿದ್ದಾರೆ. ಆದರೆ ಟೀಂ ಇಂಡಿಯಾದ ಇನ್ನೊಬ್ಬ ಆರಂಭಿಕ ಗೌತಮ್ ಗಂಭೀರ್ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಈ ಪಂದ್ಯದಲ್ಲಿ ದೆಹಲಿ ತಂಡ ಜಮ್ಮು ಕಾಶ್ಮೀರ ತಂಡವನ್ನು ಎಂಟು ವಿಕೆಟ್ ಗಳಿಂದ ಸೋಲಿಸಿತು.ಧವನ್ 30 ಬಾಲ್ ಗಳಲ್ಲಿ 43 ರನ್ ಗಳಿಸಿ ಮಿಂಚಿದರು. ಗಂಭೀರ್ ಕೇವಲ