ಭಾರತ ತಂಡವನ್ನು ಅಂಡರ್-19 ವಿಶ್ವಕಪ್ ನಲ್ಲಿ ಪ್ರತಿನಿಧಿಸಿದ್ದ ಕ್ರಿಕೆಟಿಗ ಹರ್ಮೀತ್ ಸಿಂಗ್ ಅಂಧೇರಿ ರೈಲ್ವೇ ಸ್ಟೇಷನ್ ನ ಫ್ಲ್ಯಾಟ್ ಫಾರಂ ಮೇಲೆ ಕಾರು ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ