ಮುಂಬೈ: ಟೀಂ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ವಿರಾಟ್ ಕೊಹ್ಲಿ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಲೇ ಇವೆ.ಕೊಹ್ಲಿ ರಾಜೀನಾಮೆ ನೀಡಲು ತಂಡದೊಳಗೆ ಅವರ ಹಿಡಿತ ಕಡಿಮೆಯಾಗಿರುವುದು ಕಾರಣ ಎಂದು ಈ ಹಿಂದೆ ವರದಿಯಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತಹ ವರದಿಯೊಂದು ಈಗ ಬಂದಿದೆ.ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ತಂಡದ ಸಹ ಆಟಗಾರರು ಕೊಹ್ಲಿ ಮೇಲೆ ಅಸಮಾಧಾನಗೊಂಡಿದ್ದರು. ಕೊಹ್ಲಿಯ ಬದ್ಧತೆಯನ್ನು ಪ್ರಶ್ನಿಸಿದ್ದರು ಎನ್ನಲಾಗಿದೆ. ಇಷ್ಟೇ ಸಾಲದೆಂಬಂತೆ ಹಿರಿಯ