ಮುಂಬೈ: ಐಪಿಎಲ್ 2022 ಆರಂಭವಾಗಲು ಕೆಲವೇ ದಿನ ಬಾಕಿಯುಳಿದಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ತಮ್ಮ ಫ್ರಾಂಚೈಸಿ ಸೇರಿಕೊಳ್ಳುತ್ತಿದ್ದಾರೆ.ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಸಂಸಾರ ಸಮೇತರಾಗಿ ಮುಂಬೈ ಇಂಡಿಯನ್ಸ್ ಪಾಳಯ ಸೇರಿಕೊಂಡಿದ್ದಾರೆ.ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಇಡೀ ಗ್ಯಾಂಗ್ ಅಹಮ್ಮದಾಬಾದ್ ನ ಹೋಟೆಲ್ ನಲ್ಲಿ ಕ್ವಾರಂಟೈನ್ ಆರಂಭಿಸಿದ್ದಾರೆ. ಆರ್ ಸಿಬಿ ತಂಡದ ಆಟಗಾರರೂ