ಮುಂಬೈ: ಮುಂಬರುವ ವಿಶ್ವಕಪ್ ಕೂಟಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾದ ಕ್ರಿಕೆಟಿಗರು ಇದೀಗ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.ವಿಶ್ವಕಪ್ ಗೆ ಆಯ್ಕೆಯಾದ ಆಟಗಾರರ ಪೈಕಿ ಧೋನಿ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಬಿಟ್ಟರೆ ಉಳಿದೆಲ್ಲಾ ಆಟಗಾರರೂ ಕಳಪೆ ಫಾರ್ಮ್ ನಲ್ಲಿದ್ದಾರೆ.ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಶಿಖರ್ ಧವನ್ ಒಂದೆರಡು ಪಂದ್ಯದಲ್ಲಿ ಚೆನ್ನಾಗಿ ಆಡಿದ್ದಾರೆ. ಇನ್ನು ಆಲ್ ರೌಂಡರ್ ಸ್ಥಾನಕ್ಕೆ ಆಯ್ಕೆಯಾದ ರವೀಂದ್ರ ಜಡೇಜಾ ಬ್ಯಾಟಿಂಗ್