ಮುಂಬೈ: ಅಕ್ಟೋಬರ್ ಮತ್ತು ನವಂಬರ್ ತಿಂಗಳ ಅವಧಿಯಲ್ಲಿ ವಿಕಿಪೀಡೀಯಾದಲ್ಲಿ ಹೆಚ್ಚು ಸರ್ಚ್ ಗೊಳಗಾದ ಕ್ರಿಕೆಟಿಗರು ಯಾರು ಎಂಬ ಪಟ್ಟಿ ಇದೀಗ ಬಹಿರಂಗವಾಗಿದೆ.ಅಕ್ಟೋಬರ್ ಮತ್ತು ನವಂಬರ್ ತಿಂಗಳಲ್ಲಿ ಏಕದಿನ ವಿಶ್ವಕಪ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ ಜನ ಕ್ರಿಕೆಟಿಗರ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕರಾಗಿದ್ದರು.ಇದೇ ಸಂದರ್ಭದಲ್ಲಿ ಹೆಚ್ಚು ಸರ್ಚ್ ಗೊಳಗಾದ ಟೀಂ ಇಂಡಿಯಾ ಕ್ರಿಕೆಟಿಗರ ಲಿಸ್ಟ್ ನಲ್ಲಿ ಮೊದಲ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಅವರು 5 ಮಿಲಿಯನ್ ಪ್ಲಸ್ ಬಾರಿ ಸರ್ಚ್