ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗ ಪ್ರಕಟಿಸಲಾಗಿದ್ದು, ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್, ವೇಗಿ ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ.