ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ 11 ರ ಬಳಗ ಪ್ರಕಟಿಸಲಾಗಿದ್ದು, ವೇಗಿ ನವದೀಪ್ ಸೈನಿ ಪದಾರ್ಪಣೆ ಮಾಡಲಿದ್ದಾರೆ.