ಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬ ಕುತೂಹಲ ಎಲ್ಲಿರಲ್ಲಿದೆ.ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಚಹರ್ ಕೂಡಾ ಗಾಯದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ರೋಹಿತ್ ಶರ್ಮಾ ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಬಿಟ್ಟು ಮಧ್ಯಮ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಿದೆ.ಹಾಗಾದಲ್ಲಿ ಋತುರಾಜ್ ಗಾಯಕ್ ವಾಡ್ ಮತ್ತು ಇಶಾನ್ ಕಿಶನ್ ಆರಂಭಿಕರಾಗಬಹುದು. ರೋಹಿತ್ ಮೂರನೇ ಕ್ರಮಾಂಕದಲ್ಲಿ ಆಡಲಿಳಿದರೆ, ವೆಂಕಟೇಶ್ ಅಯ್ಯರ್