ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.ಟೀಂ ಇಂಡಿಯಾ ಬ್ಯಾಟಿಂಗ್ ನದ್ದು ಮತ್ತದೇ ರಾಗ, ಅದೇ ಹಾಡು ಎನ್ನುವಂತಿತ್ತು. ಕಳೆದ ಪಂದ್ಯದಲ್ಲಿ ಕೊಹ್ಲಿ ಏಕಾಂಗಿ ಶೋ ನಡೆಸಿದ್ದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕಾಂಗಿ ಹೋರಾಟ ನಡೆಸಿದರು. ರೋಹಿತ್ 41 ಎಸೆತಗಳಿಂದ 4 ಸಿಕ್ಸರ್