ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ.ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್-ರಾಹುಲ್ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟಿತು. 5 ಓವರ್ ಗಳಲ್ಲಿ ಮೊತ್ತ 50 ದಾಟಿದಾಗ ರೋಹಿತ್ ಬಿಗ್ ಹಿಟ್ ಗೆ ಕೈ ಹಾಕಲು ಹೋಗಿ ವಿಕೆಟ್ ಒಪ್ಪಿಸಿದರು. ಇಂದು ಕೆಎಲ್ ರಾಹುಲ್