ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಇಂದು ನಡೆಯಲಿದ್ದು, ಟೀಂ ಇಂಡಿಯಾ ಆಡುವ ಬಳಗದ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.ಆರಂಭಿಕ ಸ್ಥಾನಕ್ಕೆ ಶಿಖರ್ ಧವನ್ ಜೊತೆಗೆ ಇನಿಂಗ್ಸ್ ಆರಂಭಿಸಲು ದೇವದತ್ತ್ ಪಡಿಕ್ಕಲ್, ಪೃಥ್ವಿ ಶಾ, ಋತುರಾಜ್ ಗಾಯಕ್ ವಾಡ್ ನಡುವೆ ಭಾರೀ ಪೈಪೋಟಿಯಿದೆ. ಈ ಪೈಕಿ ಅನುಭವಿ ಪೃಥ್ವಿ ಶಾಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಸೂರ್ಯ ಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಆಡುವುದು ಪಕ್ಕಾ. ವಿಕೆಟ್