ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಡುವ ಬಳಗ ಹೇಗಿರಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆ ಕೇಳಿಬರುತ್ತಿದೆ.ಹಾಗಿದ್ದರೂ ವಿಶ್ವಕಪ್ ದೃಷ್ಟಿಯಿಂದ ಅವರಿಗೆ ಮತ್ತಷ್ಟು ಪಂದ್ಯ ನೀಡುವ ಸಾಧ್ಯತೆಯಿದೆ. ದಿನೇಶ್ ಕಾರ್ತಿಕ್ ವಿಚಾರದಲ್ಲೂ ನಾಯಕ ರೋಹಿತ್ ಶರ್ಮಾ ಇದೇ ಮಾತು ಹೇಳಿದ್ದರು. ಹೀಗಾದಲ್ಲಿ ರಿಷಬ್ ಮತ್ತೆ ಬೆಂಚ್ ಕಾಯಿಸಬೇಕಾದೀತು.ಬೌಲಿಂಗ್ ವಿಭಾಗಕ್ಕೆ ಬಂದರೆ ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್