ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗಳಿಗೆ ಗೆಲುವಿಗೆ 359 ರನ್ ಗಳ ಗುರಿ ನೀಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 358 ರನ್ ಗಳಿಸಿದೆ.. ಆರಂಭದಲ್ಲಿ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಲಯಕ್ಕೆ ಮರಳಿದ ಸಂತಸದಲ್ಲಿದ್ದ ಅಭಿಮಾನಿಗಳಿಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಮತ್ತೆ ಕುಸಿತ ಕಾಣುವ ಮೂಲಕ ಬ್ಯಾಟಿಂಗ್ ಹುಳುಕು