ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವೂ ಮಂದ ಬೆಳಕಿನ ಕಾರಣದಿಂದ ಆಟ ಬೇಗನೇ ಸ್ಥಗಿತಗೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 300 ರನ್ ಗಳಿಗೆ ಆಲೌಟ್ ಆಗುವ ಮೂಲಕ 322 ರನ್ ಗಳ ಹಿನ್ನಡೆ ಅನುಭವಿಸಿತು. ಇದಾದ ಬಳಿಕ ಭಾರತ ಆಸೀಸ್ ಮೇಲೆ ಫಾಲೋ ಆನ್ ಹೇರಿತು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸೀಸ್ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ.ಆಸ್ಟ್ರೇಲಿಯಾದ