ಪೋರ್ಟ್ ಆಫ್ ಸ್ಪೇನ್: ಇಂಗ್ಲೆಂಡ್ ಸರಣಿ ಮುಗಿಸಿದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.