ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ.