ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಹ್ಯಾಮಿಲ್ಟನ್ ನ ಸೆಡನ್ ಪಾರ್ಕ್ ಮೈದಾನದಲ್ಲಿ ತೃತೀಯ ಟಿ20 ಪಂದ್ಯ ನಡೆಯಲಿದ್ದು, ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ಗೆದ್ದ ಸಾಧನೆ ಮಾಡಲಿದೆ.ಈಗಾಗಲೇ ಐದು ಪಂದ್ಯಗಳ ಸರಣಿಯಲ್ಲಿ ಎರಡು ಪಂದ್ಯ ಗೆದ್ದಿರುವ ಟೀಂ ಇಂಡಿಯಾಗೆ ಉಳಿದ ಮೂರು ಪಂದ್ಯಗಳ ಪೈಕಿ ಒಂದನ್ನು ಗೆದ್ದರೂ ಸರಣಿ ಕೈವಶ ಮಾಡಿಕೊಳ್ಳಬಹುದಾಗಿದೆ. ಆದರೆ ಪ್ರಸಕ್ತ ಟೀಂ ಇಂಡಿಯಾ ಆಟಗಾರರ ಫಾರ್ಮ್ ನೋಡಿದರೆ ಇಂದೇ ಆ