ಮುಂಬೈ: ಮುಂಬರುವ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಕ್ರಿಕೆಟಿಗರು ಆಡಲಿದ್ದಾರೆ ಎಂಬ ವಿಚಾರ ಈಗಾಗಲೇ ಫೈನಲ್ ಆಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.ವಿಶ್ವಕಪ್ ನಲ್ಲಿ ಆಡಲು 18 ಕ್ರಿಕೆಟಿಗರ ಪಟ್ಟಿ ತಯಾರಾಗಿದೆ. ಇವರನ್ನು ಈಗಾಗಲೇ ರೊಟೇಷನ್ ಪದ್ಧತಿಯಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗುತ್ತಿದೆ. ಅಂತಿಮವಾಗಿ ಯಾರು ಅತ್ಯುತ್ತಮ ಪ್ರದರ್ಶನ ನೀಡುತ್ತಾರೋ ಅವರು ಅಂತಿಮ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಎಂಎಸ್ ಕೆ ಪ್ರಸಾ್ದ್