ರಾಂಚಿ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ನಾಲ್ಕನೇ ಪಂದ್ಯ ನಾಳೆ ರಾಂಚಿ ಮೈದಾನದಲ್ಲಿ ನಡೆಯಲಿದೆ.ಈಗಾಗಲೇ ರಾಂಚಿಗೆ ಬಂದಿಳಿದಿರುವ ಉಭಯ ತಂಡಗಳು ಅಭ್ಯಾಸಕ್ಕಿಳಿದಿದೆ. ಈಗಾಗಲೇ ಭಾರತ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಸಿದೆ. ನಾಳಿನ ಪಂದ್ಯ ಗೆದ್ದರೆ ಸರಣಿ ಗೆಲ್ಲಲಿದೆ.ವಿಶೇಷ ಎಂದರೆ ಇದು ಟೀಂ ಇಂಡಿಯಾ ನಾಯಕ ಎಂ ಎಸ್ ಧೋನಿ ತವರಿನಲ್ಲಿ ನಡೆಯುತ್ತಿರುವ ಪಂದ್ಯ. ಮೊನ್ನೆ ನಡೆದ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಧೋನಿ ತವರಿನ ಅಭಿಮಾನಿಗಳ