ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದ್ದು, ಮತ್ತೊಮ್ಮೆ ಮೊದಲ ಪಂದ್ಯದ ಗೆಲುವು ಪುನರಾವರ್ತಿಸುವ ಉತ್ಸಾಹದಲ್ಲಿ ಟೀಂ ಇಂಡಿಯಾವಿದೆ.ಶಿಖರ್ ಧವನ್ ನೇತೃತ್ವದ ಯುವ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದುಕೊಂಡಿತ್ತು. ಕುಲದೀಪ್ ಯಾದವ್-ಯಜುವೇಂದ್ರ ಚಾಹಲ್ ಸ್ಪಿನ್ ಜೋಡಿ ಬಹಳ ದಿನಗಳ ನಂತರ ಜೊತೆಯಾಗಿ ಕಣಕ್ಕಿಳಿದು ಲಂಕಾ ಬಾಲ ಕತ್ತರಿಸಿದರೆ, ಪೃಥ್ವಿ ಶಾ, ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಲಂಕಾ ದಹನ ಮಾಡಿದ್ದರು.ಹೀಗಾಗಿ