ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯವನ್ನು 7 ರನ್ ಗಳಿಂದ ರೋಚಕವಾಗಿ ಗೆದ್ದ ಟೀಂ ಇಂಡಿಯಾ ಹೊಸ ದಾಖಲೆಯೊಂದನ್ನು ಮಾಡಿದೆ.ನಿನ್ನೆ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿತು. ಆರಂಭಿಕರಾದ ಶಿಖರ್ ಧವನ್ (67), ರೋಹಿತ್ ಶರ್ಮಾ (37), ರಿಷಬ್ ಪಂತ್ (78), ಹಾರ್ದಿಕ್ ಪಾಂಡ್ಯ (64) ಭರ್ಜರಿ ಬ್ಯಾಟಿಂಗ್ ನಿಂದ ಟೀಂ ಇಂಡಿಯಾ 329 ರನ್