ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿನೂತನ ದಾಖಲೆ ಬರೆದಿದೆ. ಅದೂ 1985-86 ನೇ ಸಾಲಿನ ಬಳಿಕ ಈ ದಾಖಲೆಯನ್ನು ಇದೇ ಮೊದಲ ಬಾರಿಗೆ ಮಾಡಿದೆ.