Photo Courtesy: Googleಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು 372 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ.ಟೀಂ ಇಂಡಿಯಾ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತುವಲ್ಲಿ ಸಂಪೂರ್ಣ ವಿಫಲವಾದ ನ್ಯೂಜಿಲೆಂಡ್ 167 ರನ್ ಗಳಿಗೆ ಆಲೌಟ್ ಆಯಿತು. ನಿನ್ನೆ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ದಿನದಾಟ ಮುಗಿಸಿದ್ದ ಕಿವೀಸ್ ಗೆ ಇಂದು ಜಯಂತ್ ಯಾದವ್ ಕಂಟಕವಾದರು.ಒಂದೇ