ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ತೃತೀಯ ಏಕದಿನ ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆಲ್ಲುವುದರೊಂದಿಗೆ ಸರಣಿ ತನ್ನದಾಗಿಸಿಕೊಂಡಿತು.ಈ ಗೆಲುವಿನ ಮೂಲಕ ಭಾರತ ನ್ಯೂಜಿಲೆಂಡ್ ನಲ್ಲಿ ಎರಡನೇ ಬಾರಿ ಏಕದಿನ ಸರಣಿ ಗೆದ್ದ ಸಾಧನೆ ಮಾಡಿತು. ಇದಕ್ಕೂ ಮೊದಲು ಧೋನಿ ನಾಯಕತ್ವದಲ್ಲಿ 2009 ರಲ್ಲಿ ಭಾರತ ಈ ಸಾಧನೆ ಮಾಡಿತ್ತು.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ 63 ಏಕದಿನ ಪಂದ್ಯಕ್ಕೆ ನೇತೃತ್ವ ವಹಿಸಿದ ಬಳಿಕ