ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು ಸರಣಿ ಗೆಲುವು ಸಂಪಾದಿಸಿರುವ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಮಾಡಿದೆ. ಭಾರತ ನೀಡಿದ್ದ 400 ರನ್ ಗಳ ಗುರಿ ಬೆನ್ನತ್ತಿದ ಆಸೀಸ್ ಗೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯವನ್ನು 33 ಓವರ್ ಗಳಿಗೆ ಕಡಿತ ಮಾಡಲಾಯಿತು. 33 ಓವರ್ ಗಳಲ್ಲಿ ಆಸೀಸ್ 317 ರನ್ ಗಳಿಸಬೇಕಾದ ಅನಿವಾರ್ಯತೆಗೆ ಸಿಲುಕಿತ್ತು. ಆದರೆ ಆಗಲೇ ಪ್ರಸಿದ್ಧ ಕೃಷ್ಣ ಆಸೀಸ್ ನ ಎರಡು ವಿಕೆಟ್