ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಮತ್ತು 141 ರನ್ ಗಳ ಅಂತರದಿಂದ ಗೆದ್ದ ಟೀಂ ಇಂಡಿಯಾ ಹಲವು ದಾಖಲೆಗಳನ್ನೂ ತನ್ನದಾಗಿಸಿಕೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ 5, ಎರಡನೇ ಇನಿಂಗ್ಸ್ ನಲ್ಲಿ 7 ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್ ಒಂದು ಪಂದ್ಯದಲ್ಲಿ 8 ನೇ ಬಾರಿಗೆ 10 ಪ್ಲಸ್ ವಿಕೆಟ್ ಪಡೆದಿದ್ದು, ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದರು. ಒಂದೇ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಅತೀ ಹೆಚ್ಚು