ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಂಡಿದೆ. ಸರಣಿಯ ಮೂರೂ ಪಂದ್ಯಗಳನ್ನು ಗೆದ್ದುಕೊಂಡ ಭಾರತ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.ಕೊನೆಯ ಬಾಲ್ ನಲ್ಲಿ ರೋಚಕವಾಗಿ ಗೆದ್ದ ಟೀಂ ಇಂಡಿಯಾ ಈ ಮೂಲಕ ಟಿ20 ಪಂದ್ಯಗಳಲ್ಲಿ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದೆ. ಅಲ್ಲದೆ ಮೂರು ಪಂದ್ಯಗಳನ್ನು ಸೋತ ವಿಂಡೀಸ್ ಸರಣಿಯ ಮೂರೂ ಪಂದ್ಯಗಳನ್ನು ಸೋತ ಮೊದಲ ತಂಡವೆಂಬ ಕುಖ್ಯಾತಿಗೆ ಒಳಗಾದರೆ