ಲಂಡನ್: ಐರ್ಲೆಂಡ್ ವಿರುದ್ಧ ನಿನ್ನೆ ನಡೆದ ಟಿ20 ಸರಣಿಯ ಮೊದಲ ಪಂದ್ಯ ಟೀಂ ಇಂಡಿಯಾ ಪಾಲಿಗೆ ವಿಶೇಷವಾಗಿತ್ತು. ಅದಕ್ಕೆ ಕಾರಣವೇನು ಗೊತ್ತಾ?ಈಗಾಗಲೇ ಏಕದಿನ, ಟೆಸ್ಟ್ ಕ್ರಿಕೆಟ್ ನಲ್ಲಿ ಹಲವಾರು ದಾಖಲೆ ಮಾಡಿರುವ ಟೀಂ ಇಂಡಿಯಾ ಇದೀಗ ಟಿ20 ಮಾದರಿಯಲ್ಲಿ 100 ನೇ ಪಂದ್ಯವಾಡಿದ ಕೀರ್ತಿಗೆ ಪಾತ್ರವಾಯಿತು. ಇದರೊಂದಿಗೆ ಶತಕ ಟಿ20 ಪಂದ್ಯಗಳ ಸಾಧನೆ ಮಾಡಿದ ಏಳನೇ ರಾಷ್ಟ್ರವೆಂಬ ಹೆಗ್ಗಳಿಕೆ ಟೀಂ ಇಂಡಿಯಾ ಪಾತ್ರವಾಯಿತು.128 ಪಂದ್ಯಗಳಾಡಿರುವ ಪಾಕಿಸ್ತಾನ ಟಿ20 ಮಾದರಿಯಲ್ಲಿ ಅತೀ