ಮುಂಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಂ.1 ತಂಡವಾಗಿ ಮುಂದುವರಿದಿದೆ. ಟೆಸ್ಟ್ ಕ್ರಿಕೆಟ್ ನಲ್ಲಿ ಎರಡನೇ ಸ್ಥಾನದಲ್ಲಿದೆ.