ದುಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ಬೆನ್ನಲ್ಲೂ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದೆ.ಐಸಿಸಿ ಇತ್ತೀಚೆಗೆ ಬಿಡುಗಡೆಗೊಳಿಸಿದ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ 115 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 0-2 ರಿಂದ ಸರಣಿ ಕಳೆದುಕೊಂಡರೆ ಮಾತ್ರ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೆ ಕುತ್ತು ಬರಲಿದೆ.ಇನ್ನು ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1