ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಇಂಗ್ಲೆಂಡ್ ನ ಆರಂಭಿಕ ಎರಡು ವಿಕೆಟ್ ಗಳನ್ನು ಟೀಂ ಇಂಡಿಯಾ ವೇಗಿಗಳು ಕಬಳಿಸಿದ್ದಾರೆ.95 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿತ್ತು. 34 ರನ್ ಗಳಿಸಿರುವ ನಾಯಕ ಜೋ ರೂಟ್, 23 ರನ್ ಗಳಿಸಿರುವ ಡೊಮಿನಿಕ್