ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವನ್ನು ಟೀಂ ಇಂಡಿಯಾ 6ವಿಕೆಟ್ ಗಳಿಂದ ಗೆದ್ದುಕೊಂಡಿದೆ.