ಮುಂಬೈ: ಕೊರೋನಾ ಕಾರಣದಿಂದಾಗಿ ಟೀಂ ಇಂಡಿಯಾ ಮತ್ತು ದ.ಆಫ್ರಿಕಾ ನಡುವೆ ನಡೆಯಲಿರುವ ಕ್ರಿಕೆಟ್ ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ.ಈ ಮೊದಲು ಭಾರತ ಡಿಸೆಂಬರ್ 8 ಕ್ಕೆ ಆಫ್ರಿಕಾಗೆ ಪ್ರಯಾಣ ಬೆಳೆಸಿ ಡಿಸೆಂಬರ್ 17 ರಿಂದ ಟೆಸ್ಟ್ ಸರಣಿ ಆಡಲಿದೆ ಎನ್ನಲಾಗಿತ್ತು. ಆದರೆ ಇದೀಗ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಈ ಸರಣಿಯಲ್ಲಿ ನಿಗದಿಯಾಗಿದ್ದ ಟಿ20 ಸರಣಿಯನ್ನು ಸದ್ಯಕ್ಕೆ ಕೈ ಬಿಡಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಆಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.ಡಿಸೆಂಬರ್