ಮುಂಬೈ: ಭಾರತ ಮತ್ತು ದ.ಆಫ್ರಿಕಾ ನಡುವೆ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ಏಕದಿನ ಸರಣಿ ಆರಂಭವಾಗುತ್ತಿದೆ. ಬುಧವಾರದಿಂದ ಉಭಯ ತಂಡಗಳ ನಡುವೆ ಏಕದಿನ ಸರಣಿ ಆರಂಭವಾಗಲಿದೆ. ಉಭಯ ದೇಶಗಳ ನಡುವೆ ನಡೆದ ಮೂರು ಸ್ಮರಣೀಯ ಪಂದ್ಯಗಳು ಯಾವುವು ನೋಡೋಣ.1993 ಹೀರೋ ಕಪ್ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಹೀರೋ ಕಪ್ ಫೈನಲ್ ಪಂದ್ಯದಲ್ಲಿ ಭಾರತ ಕೊನೆಯ ಓವರ್ ನಲ್ಲಿ 6 ರನ್ ರಕ್ಷಿಸಿಕೊಳ್ಳಬೇಕಾಗಿತ್ತು. ಈ ಹಂತದಲ್ಲಿ ಸಚಿನ್ ತೆಂಡುಲ್ಕರ್