ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ತೃತೀಯ ದಿನ ಊಟದ ವಿರಾಮದ ವೇಳೆಗೆ ಆಫ್ರಿಕಾ 4 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 7 ವಿಕೆಟ್ ಗೆ 502 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ್ದ ಹರಿಣಗಳು ನಿನ್ನೆಯ ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿ ಸಂಕಷ್ಟದಲ್ಲಿದ್ದರು. ಆದರೆ