ಮುಂಬೈ: ಟಿ20 ವಿಶ್ವಕಪ್ ಕ್ರಿಕೆಟ್ ಗೆ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದ.ಆಫ್ರಿಕಾ ತಂಡಗಳ ವಿರುದ್ಧ ನಿರಂತರ ಕ್ರಿಕೆಟ್ ಸರಣಿ ಆಡಲಿದೆ.ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಮಾಡಲಿದ್ದು ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ. ಮೊದಲ ಪಂದ್ಯ ಸೆಪ್ಟೆಂಬರ್ 20 ರಂದು ಮೊಹಾಲಿಯಲ್ಲಿ, ಎರಡನೇ ಪಂದ್ಯ ಸೆಪ್ಟೆಂಬರ್ 23 ರಂದು ನಾಗ್ಪುರದಲ್ಲಿ ಮತ್ತು ಮೂರನೇ ಪಂದ್ಯ ಸೆಪ್ಟೆಂಬರ್ 25 ರಂದು ಹೈದರಾಬಾದ್ ನಲ್ಲಿ ನಡೆಯಲಿದೆ.ಇದರ ಬೆನ್ನಲ್ಲೇ