ದುಬೈ: ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳು ಹೊಸ ದಾಖಲೆ ಮಾಡಿದ್ದಾರೆ.ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 19.5 ಓವರ್ ಗಳಲ್ಲಿ 147 ರನ್ ಗಳಿಗೆ ಆಲೌಟ್ ಆಯಿತು. ಭುವನೇಶ್ವರ್ ಕುಮಾರ್ 4 ವಿಕೆಟ್ ಕಿತ್ತು ಟಿ20 ಫಾರ್ಮ್ಯಾಟ್ ನಲ್ಲಿ ಅತ್ಯುತ್ತಮ ಬೌಲಿಂಗ್ ಸಾಧನೆ ಮಾಡಿದ ಭಾರತೀಯ ಎಂಬ ದಾಖಲೆ ಮಾಡಿದರು. ಹಾರ್ದಿಕ್ ಪಾಂಡ್ಯ 2018 ರ ಏಷ್ಯಾ ಕಪ್ ಕಪ್ ನಲ್ಲೂ ಪಾಕ್ ವಿರುದ್ಧ