ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 107 ರನ್ ಗಳಿಂದ ಗೆದ್ದುಕೊಂಡು ಸರಣಿ ಜೀವಂತವಾಗಿರಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ರೋಹಿತ್ ಶರ್ಮಾ (159) ಮತ್ತು ಕೆಎಲ್ ರಾಹುಲ್ (102), ಶ್ರೇಯಸ್ ಅಯ್ಯರ್ (53) ಮತ್ತು ರಿಷಬ್ ಪಂತ್ (39) ಅಬ್ಬರದ ಬ್ಯಾಟಿಂಗ್ ನಿಂದಾಗಿ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 387 ರನ್ ಗಳಿಸಿತ್ತು.ಈ ಬೃಹತ್ ಮೊತ್ತವನ್ನು