ಮುಂಬೈ: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಭಾರತ-ಬಾಂಗ್ಲಾ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಮಾಡುವ ಸಾಧ್ಯತೆಯಿದೆ.ಮುಂಬೈಯ ಬಿಸಿಸಿಐ ಕಚೇರಿಯಲ್ಲಿ ಸಭೆ ಸೇರಲಿರುವ ಆಯ್ಕೆ ಸಮಿತಿ ಟೀಂ ಇಂಡಿಯಾ ಆಯ್ಕೆ ಜತೆಗೆ ಧೋನಿ ಭವಿಷ್ಯದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಧೋನಿ ಈ ಸರಣಿಗೆ ಲಭ್ಯರಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಬದಲು ಫಾರ್ಮ್ ಕಳೆದುಕೊಂಡಿರುವ ರಿಷಬ್ ಗೇ ಮತ್ತೆ ಅವಕಾಶ ನೀಡುತ್ತಾರೆಯೇ ಅಥವಾ ದೇಶೀಯ ಕ್ರಿಕೆಟ್ ನಲ್ಲಿ