ಮುಂಬೈ: ಇಂದು ವಿಶ್ವಕಪ್ ಆಡಲಿರುವ ಟೀಂ ಇಂಡಿಯಾ ಪಟ್ಟಿ ಪ್ರಕಟವಾಗಲಿದ್ದು, ಯಾವ ಆಟಗಾರರು ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.ಟೀಂ ಇಂಡಿಯಾ ಬಹುತೇಕ ಫೈನಲ್ ಆಗಿದ್ದು, ನಂ.4 ಕ್ರಮಾಂಕಕ್ಕೆ ಆಟಗಾರನ ಆಯ್ಕೆಯೇ ಆಯ್ಕೆಗಾರರಿಗೆ ತಲೆನೋವಾಗಿದೆ. ಈ ಸ್ಥಾನಕ್ಕೆ ಸಾಕಷ್ಟು ಆಟಗಾರರ ಹೆಸರು ಕೇಳಿಬರುತ್ತಿದ್ದು, ಅಂತಿಮವಾಗಿ ಯಾರಿಗೆ ಅದೃಷ್ಟ ಖುಲಾಯಿಸಲಿದೆ ಎಂಬ ಕುತೂಹಲ ಮೂಡಿಸಿದೆ.ಮುಖ್ಯವಾಗಿ ಈ ಸ್ಥಾನಕ್ಕೆ ಕೆಎಲ್ ರಾಹುಲ್ ಹೆಸರು ಕೇಳಿಬರುತ್ತಿದ್ದರೂ, ಟೀಂ ಇಂಡಿಯಾದಲ್ಲಿ ಅವರ ಹಿಂದಿನ ಫಾರ್ಮ್ ಗಮನಿಸಿದರೆ