ಮುಂಬೈ: ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತು ಸರಣಿ ಡ್ರಾ ಮಾಡಿಕೊಂಡರೂ ಟೀಂ ಇಂಡಿಯಾಗೆ ಭಾರೀ ನಷ್ಟವಾಗಿದೆ.ಈ ಪಂದ್ಯದಲ್ಲಿ ಸೋತಿರುವುದರಿಂದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ತೀರಾ ಹಿನ್ನಡೆ ಅನುಭವಿಸಿದೆ.ಈ ಸೋಲಿನೊಂದಿಗೆ ಎರಡು ಅಂಕಗಳನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಾರಿದೆ. ಭಾರತದ ಸೋಲಿನ ಲಾಭ ಪಡೆದುಕೊಂಡ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಏರಿದೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್