ನವದೆಹಲಿ: ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಾಳೆಯಿಂದ ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.