ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗೆ ಗೆಲ್ಲಲು 297 ರನ್ ಗಳ ಗುರಿ ನಿಗದಿಪಡಿಸಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಪಂದ್ಯದಲ್ಲಿ ಹೈಲೈಟ್ ಆಗಿದ್ದು ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಜತೆಯಾಟ. ಕರ್ನಾಟಕ ಪರ ರಣಜಿ, ದೇಶೀಯ ಪಂದ್ಯಗಳಲ್ಲಿ ಜತೆಯಾಟವಾಡಿ ಚೆನ್ನಾಗಿ ಅನುಭವ ಹೊಂದಿರುವ ಈ ಇಬ್ಬರೂ ಕನ್ನಡಿಗರೂ ಇಂದು ಭಾರತದ ಇನಿಂಗ್ಸ್ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಕೆಳ